alex Certify ಮಾಜಿ ಕಾರ್ಪೊರೇಟರ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಕಾರ್ಪೊರೇಟರ್ ಅರೆಸ್ಟ್

ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಜಾಕೀರ್ ನನ್ನು ಬಂಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಮಾಜಿ ಮೇಯರ್ ಸಂಪತ್ ರಾಜ್ ಬಂಧನವಾಗಿತ್ತು. ಇದರ ಬೆನ್ನಲ್ಲೇ ಇದೀಗ ಸಿಸಿಬಿ ಪೊಲೀಸರು ಮಾಜಿ ಕಾರ್ಪೊರೇಟರ್ ಜಾಕೀರ್ ನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...