alex Certify ಮಾಜಿ ಭೂಗತ ದೊರೆ ಮುತ್ತಪ್ಪ ರೈ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಭೂಗತ ದೊರೆ ಮುತ್ತಪ್ಪ ರೈ ವಿಧಿವಶ

ಮಾಜಿ ಭೂಗತ ದೊರೆ, ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಇಂದು ಬೆಳಗಿನ ಜಾವ 2-30 ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇಂದು ಮಧ್ಯಾಹ್ನದ ನಂತರ ಬಿಡದಿಯ ಸ್ವಗೃಹದಲ್ಲಿ ಅಂತಿಮ ವಿಧಿ ವಿಧಾನ ನಡೆಯಲಿದ್ದು, ಲಾಕ್‌ ಡೌನ್‌ ಜಾರಿಯಲ್ಲಿರುವ ಕಾರಣ ಸಮೀಪದ ಬಂಧುಗಳು ಮಾತ್ರ ಹಾಜರಿರಲಿದ್ದಾರೆನ್ನಲಾಗಿದೆ. ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...