alex Certify ಮಾಜಿ ಸಚಿವರಿಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಚಿವರಿಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.

ಸಿಬಿಐ ವಶದಲ್ಲಿರುವ ವಿನಯ್ ಕುಲಕ ರ್ಣಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಧಾರವಾಡ 3ನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಅರ್ಜಿಯನ್ನು ನವೆಂಬರ್ 18ರವರೆಗೆ ಮುಂದೂಡಿ ಆದೇಶ ಹೊರಡಿಸಿದೆ.

ಅಲ್ಲದೇ ನ.18ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸಿಬಿಐ ಅಧಿಕಾರಿಗಳಿಗೆ ಕೋರ್ಟ್ ನೋಟೀಸ್ ಜಾರಿ ಮಾಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...