alex Certify ಮಾಜಿ ಸಚಿವ ಮೇಟಿ ಮೊಮ್ಮಗನ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಸಿದ್ದು – ರಮೇಶ್‌ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಚಿವ ಮೇಟಿ ಮೊಮ್ಮಗನ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಸಿದ್ದು – ರಮೇಶ್‌ ಜಾರಕಿಹೊಳಿ

ಮಾಜಿ ಸಚಿವ ಎಚ್.ವೈ. ಮೇಟಿ ಅವರ ಮೊಮ್ಮಗನ ವಿವಾಹ ಆರತಕ್ಷತೆ ಸಮಾರಂಭ ಮಂಗಳವಾರದಂದು ಬೆಂಗಳೂರಿನಲ್ಲಿ ಜರುಗಿತು.

ಎಚ್.ವೈ. ಮೇಟಿ ಅವರ ಮೊಮ್ಮಗ, ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗಂಗೂಬಾಯಿ ಮೇಟಿ ಅವರ ಪುತ್ರ ಅಚ್ಯುತರಾವ್ ಮೇಟಿ ಮತ್ತು ರೇವತಿ ಬೆಳ್ಳೆ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ರಮೇಶ್‌ ಜಾರಕಿಹೊಳಿ, ಮಾಜಿ ಸಚಿವ ಆರ್.‌ ಶಂಕರ್‌ ಮೊದಲಾದವರು ಭಾಗವಹಿಸಿ ಶುಭ ಹಾರೈಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...