alex Certify ಮೀನು ಹಿಡಿಯುವುದನ್ನು ನೋಡಲು ಹೋಗಿ ಸಾವನ್ನಪ್ಪಿದ ಅಕ್ಕ-ತಮ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೀನು ಹಿಡಿಯುವುದನ್ನು ನೋಡಲು ಹೋಗಿ ಸಾವನ್ನಪ್ಪಿದ ಅಕ್ಕ-ತಮ್ಮ

ಮೀನು ಹಿಡಿಯುವುದನ್ನು ನೋಡಲು ಹೋದ ಪುಟ್ಟ ಮಕ್ಕಳಿಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

11 ವರ್ಷದ ಪೂಜಾ ಹಾಗೂ ಆಕೆಯ ಸಹೋದರ 9 ವರ್ಷದ ಮಾಲತೇಶ್ ಮೃತಪಟ್ಟವರಾಗಿದ್ದು, ಗುರುವಾರದಂದು ಇವರುಗಳು ಮನೆ ಬಳಿ ಇರುವ ಕೆರೆಯಲ್ಲಿ ಮೀನು ಹಿಡಿಯುವುದನ್ನು ನೋಡಲು ಹೋಗಿದ್ದರು.

ಈ ಸಂದರ್ಭದಲ್ಲಿ ಆಟವಾಡುತ್ತಿದ್ದ ವೇಳೆ ಕಾಲು ಜಾರಿ ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದು, ಇದನ್ನು ಗಮನಿಸಿದವರು ರಕ್ಷಿಸಲು ಮುಂದಾದರೂ ಯಾವುದೇ ಪ್ರಯೋಜನವಾಗಿಲ್ಲ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...