alex Certify ಮುಂದೂಡಿಕೆಯಾಗಿದ್ದ UPSC ಪರೀಕ್ಷೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂದೂಡಿಕೆಯಾಗಿದ್ದ UPSC ಪರೀಕ್ಷೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವೆಗಳ ಪರೀಕ್ಷೆ ಕುರಿತು ಮಹತ್ವದ ಮಾಹಿತಿಯೊಂದು ಇಲ್ಲಿದೆ. ಮೇ 31 ರಂದು ನಡೆಯಬೇಕಾಗಿದ್ದ ಪೂರ್ವಭಾವಿ ಪರೀಕ್ಷೆ ಕರೋನಾ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದು ಅದಕ್ಕೆ ಈಗ ದಿನಾಂಕ ನಿಗದಿ ಮಾಡಲಾಗಿದೆ.

ಪ್ರಸಕ್ತ ವರ್ಷದ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಅಕ್ಟೋಬರ್ 4ರಂದು ನಡೆಯಲಿದೆ ಎಂದು ತಿಳಿಸಲಾಗಿದ್ದು, ಮುಖ್ಯ ಪರೀಕ್ಷೆಯ 2021ರ ಜನವರಿ 8 ರಿಂದ ಐದು ದಿನಗಳ ಕಾಲ ನಡೆಯಲಿದೆ ಎಂದು ತಿಳಿಸಲಾಗಿದೆ.

ಅಲ್ಲದೆ ಕಳೆದ ವರ್ಷ ನಡೆದಿದ್ದ ನಾಗರಿಕ ಸೇವೆಗಳ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ ಮೂಲಕ ಆಯ್ಕೆಯಾಗಿರುವ ಅಭ್ಯರ್ಥಿಗಳ ವ್ಯಕ್ತಿತ್ವ ಪರೀಕ್ಷೆಯನ್ನು ಜುಲೈ 20ರಂದು ನಡೆಸಲಾಗುವುದು ಎಂದು ಕೇಂದ್ರ ಲೋಕಸೇವಾ ಆಯೋಗ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...