alex Certify ‘ಮೋದಿಯವರ ಉತ್ತಮ ಆಡಳಿತದಿಂದಾಗಿ ಇಡೀ ವಿಶ್ವವೇ ಭಾರತದತ್ತ ನೋಡುವಂತಾಗಿದೆ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮೋದಿಯವರ ಉತ್ತಮ ಆಡಳಿತದಿಂದಾಗಿ ಇಡೀ ವಿಶ್ವವೇ ಭಾರತದತ್ತ ನೋಡುವಂತಾಗಿದೆ’

ನರೇಂದ್ರ ಮೋದಿಯವರ ನೇತೃತ್ವದ ಎರಡನೇ ಅವಧಿಯ ಕೇಂದ್ರ ಸರ್ಕಾರ ಈಗ ಒಂದು ವರ್ಷ ಪೂರೈಸಿದ್ದು, ಎರಡನೇ ವರ್ಷದತ್ತ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಉತ್ತಮ ಆಡಳಿತ ನೀಡುತ್ತಿದ್ದು, ಇದರಿಂದಾಗಿ ಇಡೀ ವಿಶ್ವವೇ ಭಾರತದತ್ತ ನೋಡುವಂತಾಗಿದೆ ಎಂದು ಹೇಳಿದ್ದಾರೆ.

ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಸುಭದ್ರವಾಗಿದೆ ಎಂದು ಹೇಳಿದ ನಳಿನ್ ಕುಮಾರ್ ಕಟೀಲ್, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಚಾಲನೆ, ಪೌರತ್ವ ತಿದ್ದುಪಡಿ ಕಾಯ್ದೆ ಮೊದಲಾದ ಕಾರ್ಯಗಳ ಮೂಲಕ ಜನರ ಆಶೋತ್ತರಗಳನ್ನು ಈಡೇರಿಸಿದ್ದಾರೆ ಎಂದರು

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...