alex Certify ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢ; ಟಿಹೆಚ್ಒ ಡಾ.ಮುತ್ತಣ್ಣ ಕೊಪ್ಪದ್ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢ; ಟಿಹೆಚ್ಒ ಡಾ.ಮುತ್ತಣ್ಣ ಕೊಪ್ಪದ್ ಸ್ಪಷ್ಟನೆ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ ಟೆಸ್ಟ್ ನಲ್ಲಿ ಪಾಸಿಟಿವ್ ಬಂದಿದೆ ಎಂದು ಗೋಕಾಕ್ ಟಿಹೆಚ್ಒ ಡಾ. ಮುತ್ತಣ್ಣ ಕೊಪ್ಪದ್ ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ ಅವರು ಏಪ್ರಿಲ್ 1ರಂದು ಗೋಕಾಕ್ ಆಸ್ಪತ್ರೆಗೆ ಬಂದಿದ್ದರು. ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಸೋಂಕು ಇರುವುದು ದೃಢಪಟ್ಟಿದೆ. ಅಂದು ಅವರಿಗೆ ಉಸಿರಾಟದ ತೊಂದರೆ, ಶುಗರ್ ಹಾಗೂ ಬಿಪಿ ಕೂಡ ಅಧಿಕವಾಗಿತ್ತು. ಸಧ್ಯ ಅವರು ಹೋಂ ಐಸೋಲೇಷನ್ ನಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ಇವತ್ತು ಕೊರೊನಾ ನಾಳೆ…….ಡ್ಸ್; ರಮೇಶ್ ಜಾರಕಿಹೊಳಿಗೆ ಸೂರ್ಯ ಮುಕುಂದರಾಜ್ ಟಾಂಗ್

ಇದೇ ವೇಳೆ ಗೋಕಾಕ್ ಆಸ್ಪತ್ರೆ ವೈದ್ಯ ಡಾ. ರವೀಂದ್ರ ನೀಡಿರುವ ಮಾಹಿತಿ ಪ್ರಕಾರ ರಮೇಶ್ ಜಾರಕಿಹೊಳಿ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...