alex Certify ರಾಜ್ಯದಲ್ಲಿಂದು 16 ಹೊಸ ಪ್ರಕರಣ: ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 100 ಕ್ಕೇರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 16 ಹೊಸ ಪ್ರಕರಣ: ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 100 ಕ್ಕೇರಿಕೆ

ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವಂತೆ ಕಾಣ್ತಿಲ್ಲ. ಇಂದು ರಾಜ್ಯದಲ್ಲಿ 16 ಹೊಸ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲೇ 9 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೊಂಗಸಂದ್ರದಲ್ಲೇ 9 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರಿನಲ್ಲಿ ಒಟ್ಟು 100 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಂತಾಗಿದೆ.

ಇನ್ನು ಇಂದು ವಿಜಯಪುರದಲ್ಲಿ 2 ಪ್ರಕರಣ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯಲ್ಲಿ 2 ಹೊಸ ಪ್ರಕರಣ ಬೆಳಕಿಗೆ ಬಂದಿದೆ. ಮಂಡ್ಯದಲ್ಲಿ ಇಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ದಕ್ಷಿಣ ಕನ್ನಡದಲ್ಲಿ ಇಬ್ಬರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ಇಂದಿನಿಂದ ಅನೇಕ ಕಂಪನಿಗಳಿಗೆ ಕೆಲಸ ಮಾಡಲು ಅವಕಾಶ ನೀಡಲಾಗಿದೆ. ಅನೇಕ ವಿನಾಯಿತಿಗಳನ್ನು ನೀಡಲಾಗಿದೆ. ಸೋಂಕು ಹೆಚ್ಚಾಗ್ತಿದ್ದು, ಈ ವಿನಾಯಿತಿ ಇನ್ನಷ್ಟು ಆಪತ್ತು ತರುತ್ತಾ ಎಂಬ ಭಯ ಕಾಡಲು ಶುರುವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...