alex Certify ರಾಜ್ಯದಲ್ಲಿ ಭಾನುವಾರ 5938 ಜನರಲ್ಲಿ ಕೊರೊನಾ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಭಾನುವಾರ 5938 ಜನರಲ್ಲಿ ಕೊರೊನಾ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚುತ್ತಿದ್ದು, ಭಾನುವಾರ ಒಂದೇ ದಿನ 5938 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,77,814ಕ್ಕೆ ಏರಿಕೆಯಾಗಿದೆ.

ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದ್ದು, ಭಾನುವಾರ ಕೋವಿಡ್ ಗೆ 68 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ 4683 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಈವರೆಗೂ 1,89,564 ಜನ ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 83551 ಸೋಂಕಿತರು ನಿಗದಿತ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...