alex Certify ರಾಜ್ಯಸಭೆಗೆ ಬಿಜೆಪಿಯ ಕೆ. ನಾರಾಯಣ ಅವಿರೋಧ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಸಭೆಗೆ ಬಿಜೆಪಿಯ ಕೆ. ನಾರಾಯಣ ಅವಿರೋಧ ಆಯ್ಕೆ

ರಾಜ್ಯಸಭೆ ಸದಸ್ಯ ಅಶೋಕ್ ಗಸ್ತಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಕೆ. ನಾರಾಯಣ ಅವಿರೋಧ ಆಯ್ಕೆಯಾಗಿದ್ದಾರೆ.

ಕೆಲ ತಿಂಗಳುಗಳ ಹಿಂದಷ್ಟೇ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್ ಗಸ್ತಿ ಕೊರೊನಾದಿಂದ ವಿಧಿವಶರಾಗಿದ್ದರು.

ಹಿನ್ನಲೆಯಲ್ಲಿ ತೆರವಾಗಿದ್ದ ರಾಜ್ಯಸಭಾ ಸ್ಥಾನಕ್ಕೆ ಉಪ ಚುನಾವಣೆ ನಡೆದಿದ್ದು, ಬಿಜೆಪಿಯಿಂದ ಕಣಕ್ಕಿಳಿದಿದ್ದ ಕೆ. ನಾರಾಯಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...