alex Certify ರೆಡ್ ಝೋನ್ ಮಾತ್ರವಲ್ಲ ಹಸಿರು ವಲಯದಲ್ಲೂ ಕೊರೊನಾ ಅಬ್ಬರ: ಒಟ್ಟು ಸೋಂಕಿತರ ಸಂಖ್ಯೆ 904 ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೆಡ್ ಝೋನ್ ಮಾತ್ರವಲ್ಲ ಹಸಿರು ವಲಯದಲ್ಲೂ ಕೊರೊನಾ ಅಬ್ಬರ: ಒಟ್ಟು ಸೋಂಕಿತರ ಸಂಖ್ಯೆ 904 ಕ್ಕೆ ಏರಿಕೆ

ರಾಜ್ಯದಲ್ಲಿ ಇಂದು ಹೊಸದಾಗಿ 42 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 904 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಹಸಿರು ವಲಯದಲ್ಲಿದ್ದ ಹಾಸನ ಜಿಲ್ಲೆಯಲ್ಲೂ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಮುಂಬೈನಿಂದ ಹಾಸನಕ್ಕೆ ಆಗಮಿಸಿದ್ದ ಒಂದೇ ಕುಟುಂಬದ 5 ಮಂದಿಯಲ್ಲಿ ಕೊರೊನಾ ಸೋಂಕು ಇದೆ.

ಹಾಸನದಲ್ಲಿ 5, ಧಾರವಾಡದಲ್ಲಿ 9, ಬೆಂಗಳೂರು 3, ಮಂಡ್ಯ 1 , ಬಾಗಲಕೋಟೆಯಲ್ಲಿ 15, ಬೀದರ್‌ 2, ಚಿಕ್ಕಬಳ್ಳಾಪುರದಲ್ಲಿ 1, ಯಾದಗಿರಿ 2, ದಕ್ಷಿಣ ಕನ್ನಡ 2, ಬಳ್ಳಾರಿ 1, ಕಲಬುರಗಿ 1 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...