alex Certify ರೈತರ ಹೋರಾಟ: ಸ್ವಾಮಿ ವಿವೇಕಾನಂದರ ಮಾತು ನೆನಪಿಸಿದ ಮಾಜಿ ಸಚಿವ ಯು.ಟಿ. ಖಾದರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಹೋರಾಟ: ಸ್ವಾಮಿ ವಿವೇಕಾನಂದರ ಮಾತು ನೆನಪಿಸಿದ ಮಾಜಿ ಸಚಿವ ಯು.ಟಿ. ಖಾದರ್

ಬೆಂಗಳೂರು: ರೈತರ ಹೋರಾಟ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ದೆಹಲಿಯಲ್ಲಿ ಉದಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ ಟ್ವೀಟ್ ಮಾಡಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಯು.ಟಿ.ಖಾದರ್ ಸ್ವಾಮಿ ವಿವೇಕಾನಂದರ ಮಾತನ್ನು ನೆನಪಿಸುವ ಮೂಲಕ ಬಿಜೆಪಿಗೆ ಟಾಂಗ್ ನೀಡಿದ್ದಾರೆ.

ಸಮಾಜವನ್ನು ನಿರ್ಲಕ್ಷಿಸಿದಾಗ ಅಧ:ಪತನ ಆರಂಭ ಎಂಬ ಸ್ವಾಮಿ ವಿವೇಕಾನಂದರ ಮಾತನ್ನು ನೆನಪಿಸಲು ಈ ಸಂದರ್ಭದಲ್ಲಿ ಬಯಸುತ್ತೇನೆ ಎಂದು ಹೇಳಿದ್ದಾರೆ.

ದೆಹಲಿಯ ಬೀದಿ ಬೀದಿಗಳಲ್ಲಿ ರೈತರು ಹೋರಾಟ ಮಾಡುತ್ತಿದ್ದಾರೆ. ಸಾವು-ನೋವುಗಳು ಸಂಭವಿಸುತ್ತಿವೆ. ಇದು ನಿಜಕ್ಕೂ ದು:ಖಕರ. ಅಂದು ಮಾತೆತ್ತಿದರೆ ಮನಮೋಹನ್ ಸಿಂಗ್ ಅವರನ್ನು ಮೌನಿಬಾಬಾ ಎಂದು ಟೀಕಿಸುತ್ತಿದ್ದ ಬಿಜೆಪಿಗರು ಇಂದು ಮೌನವಾಗಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...