alex Certify ವಲಸೆ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಲಸೆ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್

ವಲಸೆ ಕಾರ್ಮಿಕರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಪಡಿತರ ಚೀಟಿ ಇಲ್ಲದೆ ಇರುವ ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ನೀಡುವ ವ್ಯವಸ್ಥೆ ಜಾರಿಗೆ ಬಂದಿದ್ದು, ಈ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಲಾಗಿದೆ.

ಕಾರ್ಮಿಕ ಇಲಾಖೆಯಿಂದ ವಲಸೆ ಕಾರ್ಮಿಕರನ್ನು ಗುರುತಿಸಿ ಯೋಜನೆಯ ಲಾಭ ಒದಗಿಸಲಾಗುತ್ತಿದ್ದು, ಕೇಂದ್ರ ಸರ್ಕಾರದ ಯೋಜನೆಯಡಿ ಆಧಾರ್ ಕಾರ್ಡ್ ಮತ್ತು ಬಯೋಮೆಟ್ರಿಕ್ ನೀಡಿದರೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ನೀಡಲಾಗುತ್ತಿದೆ.

ಯೋಜನೆಯಡಿ 5 ಕೆಜಿ ಅಕ್ಕಿ ಮತ್ತು 2ಕೆಜಿ ಕಡಲೆಕಾಳನ್ನು ಉಚಿತವಾಗಿ ವಿತರಿಸಲಾಗುತ್ತಿದ್ದು, ವಲಸೆ ಕಾರ್ಮಿಕರು ಯೋಜನೆಯ ಲಾಭ ಪಡೆದುಕೊಳ್ಳಬೇಕೆಂದು ಕೋರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...