alex Certify ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್: ಆನ್ ಲೈನ್ ನಲ್ಲಿ ಲಭ್ಯವಾಗುತ್ತೆ ಈ ಮೂರು ಸೇವೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್: ಆನ್ ಲೈನ್ ನಲ್ಲಿ ಲಭ್ಯವಾಗುತ್ತೆ ಈ ಮೂರು ಸೇವೆ

ಕೊರೊನಾ ಸಂದರ್ಭದಲ್ಲೂ ಕೆಲವೊಂದು ಕೆಲಸ ಕಾರ್ಯಗಳಿಗಾಗಿ ವಾಹನ ಮಾಲೀಕರು ಪ್ರಾದೇಶಿಕ ಸಾರಿಗೆ ಕಚೇರಿಗೆ ಹೋಗುವುದು ಅನಿವಾರ್ಯವಾಗಿತ್ತು. ಇದೀಗ ರಾಜ್ಯ ಸರ್ಕಾರ ಮೂರು ಸೇವೆಗಳನ್ನು ಆನ್ಲೈನ್ ಮೂಲಕ ಪಡೆಯುವ ಅವಕಾಶ ಕಲ್ಪಿಸಿದೆ.

ವಾಹನ ಮಾಲಿಕತ್ವ ವರ್ಗಾವಣೆ, ಸರಕು ಸಾಗಣೆ ರಹದಾರಿ ಹಾಗೂ ವಾಹನಗಳ ಅರ್ಹತಾ ಪ್ರಮಾಣ ಪತ್ರ ಸೇವೆಗಳನ್ನು ಆನ್ಲೈನ್ ಮೂಲಕ ಸ್ವೀಕರಿಸಲು ಹಾಗೂ ಕಾರ್ಯಗತಗೊಳಿಸಲು ನಿರ್ದೇಶಿಸಿ ಸಾರಿಗೆ ಇಲಾಖೆಗೆ ಸೂಚಿಸಲಾಗಿದೆ.

ಕಡ್ಡಾಯವಾಗಿ ಆನ್ ಲೈನ್ ಮುಖಾಂತರವೇ ಅರ್ಜಿ ಸ್ವೀಕರಿಸುವಂತೆ ತಿಳಿಸಲಾಗಿದ್ದು, ಕಾರ್ಯಗತಗೊಳಿಸುವುದು ಹಾಗೂ ಇದನ್ನು ಸೇವಾಸಿಂಧು ಪೋರ್ಟಲ್ ಮೂಲಕ ನಿರ್ವಹಿಸುವಂತೆ ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...