alex Certify ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ; ಹೊಸ ಜಿಲ್ಲೆಗೆ ಸೇರಿರುವ ತಾಲೂಕುಗಳು ಯಾವವು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ; ಹೊಸ ಜಿಲ್ಲೆಗೆ ಸೇರಿರುವ ತಾಲೂಕುಗಳು ಯಾವವು ಗೊತ್ತಾ…?

ಬೆಂಗಳೂರು: ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದಿದ್ದು, ಬಳ್ಳಾರಿ ಜಿಲ್ಲೆಯನ್ನು ಎರಡು ಜಿಲ್ಲೆಯನ್ನಾಗಿ ಇಬ್ಭಾಗ ಮಾಡಿ ಆದೇಶಿಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನವಾಗಿ ವಿಜಯಯನಗರ ಜಿಲ್ಲೆ ಘೋಷಣೆಯಾಗಿದ್ದು, ಹೊಸ ಜಿಲ್ಲೆಗೆ ಹೊಸಪೇಟೆ, ಕೊಟ್ಟೂರು, ಕೂಡ್ಲಗಿ, ಹರಪಹಳ್ಳಿ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ ಸೇರಿ 6 ತಾಲೂಕುಗಳನ್ನು ಸೇರ್ಪಡೆಗೊಳಿಸಲಾಗಿದೆ ಎಂದು ತಿಳಿಸಿದರು.

ಬಳ್ಳಾರಿ, ಸಿರಗುಪ್ಪ, ಸಂಡೂರು, ಕಂಪ್ಲಿ ಹಾಗೂ ಕುರಗೋಡು ಈ 5 ತಾಲೂಕುಗಳು ಬಳ್ಳಾರಿ ಜಿಲ್ಲೆಯ ತಾಲೂಕುಗಳಾಗಿ ಮುಂದುವರೆಯಲಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...