alex Certify BIG NEWS: ವಿಜಯನಗರ ಜಿಲ್ಲೆ ಅಧಿಕೃತ ಘೋಷಣೆ; ರಾಜ್ಯದ ಜಿಲ್ಲೆಗಳ ಸಂಖ್ಯೆ 31 ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಜಯನಗರ ಜಿಲ್ಲೆ ಅಧಿಕೃತ ಘೋಷಣೆ; ರಾಜ್ಯದ ಜಿಲ್ಲೆಗಳ ಸಂಖ್ಯೆ 31 ಕ್ಕೆ ಏರಿಕೆ

ಬೆಂಗಳೂರು: ಈ ಹಿಂದೆ ಬಳ್ಳಾರಿಯನ್ನು ವಿಭಜನೆ ಮಾಡಿ ಅಧಿಸೂಚನೆ ಹೊರಡಿಸಿದ್ದ ರಾಜ್ಯ ಸರ್ಕಾರ ಇದೀಗ ವಿಜಯನಗರವನ್ನು ನೂತನ ಜಿಲ್ಲೆಯಾಗಿ ಅಧಿಕೃತವಾಗಿ ಘೋಷಣೆ ಮಾಡಿದೆ.

ವಿಜಯನಗರ ಜಿಲ್ಲೆಗೆ ಹೊಸಪೇಟೆಯನ್ನು ಕೇಂದ್ರ ಸ್ಥಾನವಾಗಿ ಮಾಡಲಾಗಿದ್ದು, ನೂತನ ಜಿಲ್ಲೆಗೆ 6 ತಾಲೂಕುಗಳನ್ನು ಸೇರಿಸಲಾಗಿದೆ.

ದೇಶದಲ್ಲೇ ಮೊದಲ ಪ್ರಯೋಗ: ಮಾಡ್ಯೂಲರ್‌ ಐಸಿಯು ಲೋಕಾರ್ಪಣೆ ಮಾಡಿದ ಸಿಎಂ ಬಿ.ಎಸ್.ವೈ.

ಹೊಸಪೇಟೆ, ಕೂಡ್ಲಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನ ಹಡಗಲಿ, ಹರಪನಹಳ್ಳಿ ಈ 6 ತಾಲೂಕುಗಳನ್ನು ವಿಜಯನಗರ ಜಿಲ್ಲೆಗೆ ಸೇರಿಸಲಾಗಿದೆ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...