alex Certify ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಧ್ಯಾಹ್ನದ ‘ಬಿಸಿಯೂಟ’ ಆರಂಭಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಧ್ಯಾಹ್ನದ ‘ಬಿಸಿಯೂಟ’ ಆರಂಭಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಕೊರೊನಾ ಕಾರಣಕ್ಕೆ 9 ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿದ್ದ ಶಾಲಾ – ಕಾಲೇಜುಗಳು ಈಗ ಹಂತಹಂತವಾಗಿ ಆರಂಭವಾಗುತ್ತಿವೆ. ರಾಜ್ಯದಲ್ಲಿ ಈಗ ಕೊರೊನಾ ಎರಡನೇ ಅಲೆ ಆರಂಭವಾಗಿದ್ದರೂ ಸಹ ಶಾಲಾ – ಕಾಲೇಜುಗಳನ್ನು ಬಂದ್ ಮಾಡುವ ಕುರಿತು ರಾಜ್ಯ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ.

ಇದರ ಮಧ್ಯೆ ಮಧ್ಯಾಹ್ನದ ಬಿಸಿಯೂಟ ಕುರಿತಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ. 6ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಏಪ್ರಿಲ್ 15ರಿಂದ ಮಧ್ಯಾಹ್ನದ ಬಿಸಿಯೂಟ ಆರಂಭಿಸುವಂತೆ ಸೂಚಿಸಿದೆ.

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಇನ್ಮುಂದೆ ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಶುಲ್ಕ ವಸೂಲಿ

ಶಾಲೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಬಿಸಿಯೂಟ ನೀಡಬೇಕು ಎಂದು ಕೋರಿ ರಾಧ ಎಂಬವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಈ ನಿರ್ದೇಶನ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...