alex Certify ವಿದ್ಯಾರ್ಥಿಗಳೇ ಗಮನಿಸಿ: ಈ ವೆಬ್ ಸೈಟ್ ನಲ್ಲಿ ಲಭ್ಯವಿದೆ ಪ್ರಥಮ ಪಿಯುಸಿ ಫಲಿತಾಂಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳೇ ಗಮನಿಸಿ: ಈ ವೆಬ್ ಸೈಟ್ ನಲ್ಲಿ ಲಭ್ಯವಿದೆ ಪ್ರಥಮ ಪಿಯುಸಿ ಫಲಿತಾಂಶ

ಪ್ರಥಮ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಕರೋನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಫಲಿತಾಂಶವನ್ನು ಕಾಲೇಜಿನ ಸೂಚನಾ ಫಲಕದಲ್ಲಿ ಪ್ರಕಟಿಸುತ್ತಿಲ್ಲವಾದ ಕಾರಣ ವಿದ್ಯಾರ್ಥಿಗಳು ಹಾಗೂ ಪೋಷಕರು ಬರದಂತೆ ಸೂಚನೆ ನೀಡಲಾಗಿದೆ.

ಪ್ರಥಮ ಪಿಯುಸಿ ಫಲಿತಾಂಶವನ್ನು ವಿದ್ಯಾರ್ಥಿಗಳ ಮೊಬೈಲ್ ಅಥವಾ ಇ-ಮೇಲ್ ವಿಳಾಸಕ್ಕೆ ಕಳುಹಿಸಲಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಇದರ ಜೊತೆಗೆ ಇದೇ ಮೊದಲ ಬಾರಿಗೆ ಫಲಿತಾಂಶವನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

www.karresults.nic.in, www.pue.kar.nic.in, dkpucpa.com ವೆಬ್ ಸೈಟ್ ಗಳಲ್ಲಿ ಫಲಿತಾಂಶ ಲಭ್ಯವಿದ್ದು ವಿದ್ಯಾರ್ಥಿಗಳು ಲಾಗಿನ್ ಆಗುವ ಮೂಲಕ ಮನೆಯಲ್ಲೇ ಕುಳಿತು ಅಥವಾ ಮೊಬೈಲ್ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...