alex Certify ವಿದ್ಯಾರ್ಥಿಗಳೇ ಗಮನಿಸಿ: ಶಾಲಾರಂಭದ ಕುರಿತು ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳೇ ಗಮನಿಸಿ: ಶಾಲಾರಂಭದ ಕುರಿತು ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ

ಬೆಂಗಳೂರು: ಈಗಗಾಲೇ ಶಾಲೆಗಳ ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಫೆ.22ರಿಂದ ಬೆಂಗಳೂರು ನಗರ ಹಾಗೂ ಕೇರಳದ ಗಡಿ ಭಾಗ ಹೊರತುಪಡಿಸಿ ಉಳಿದೆಡೆಗಳಲ್ಲಿ 6, 7 ಹಾಗೂ 8ನೇ ತರಗತಿಗಳು ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಬೆಂಗಳೂರು ನಗರ ಹಾಗೂ ಕೇರಳ ಗಡಿ ಭಾಗಗಳಲ್ಲಿ ಫೆ.22 ರಿಂದ 8 ನೇ ತರಗತಿ ಮಾತ್ರ ಆರಂಭವಾಗಲಿದೆ. ಉಳಿದೆಡೆಗಳಲ್ಲಿ 6-8ನೇ ತರಗತಿಗಳವರೆಗೆ ಪೂರ್ಣ ಪ್ರಮಾಣದ ಶಾಲೆಗಳು ಆರಂಭವಾಗಲಿದೆ ಎಂದರು.

ರೈಲ್ವೆ ನಿಲ್ದಾಣಗಳಲ್ಲಿ ಚನ್ನಪಟ್ಟಣ ಬೊಂಬೆಗಳ ಪ್ರದರ್ಶನಕ್ಕೆ ಅವಕಾಶ

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಸ್ಟೆಲ್ ಗಳು ಆರಂಭಗೊಳ್ಳಲಿದ್ದು, ಬಸ್ ವ್ಯವಸ್ಥೆ ಕೂಡ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...