alex Certify ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸುಟ್ಟು ಕರಕಲಾದ ಫ್ರಿಡ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸುಟ್ಟು ಕರಕಲಾದ ಫ್ರಿಡ್ಜ್

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡ ಫ್ರಿಡ್ಜ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಇಕ್ಕೇರಿ ಅರಳಿಕೊಪ್ಪದ ಕೃಷ್ಣಪ್ಪ ಎಂಬವರ ಮನೆಯಲ್ಲಿ ಶನಿವಾರ ರಾತ್ರಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಇದರಿಂದಾಗಿ ಫ್ರಿಡ್ಜ್ ಗೆ ಬೆಂಕಿ ಹೊತ್ತಿಕೊಂಡಿದೆ.

ಇದರಿಂದಾಗಿ ಕ್ಷಣಾರ್ಧದಲ್ಲಿ ಫ್ರಿಡ್ಜ್ ಸುಟ್ಟು ಕರಕಲಾಗಿದ್ದು, ಅದರ ಮೇಲೆ ಇಟ್ಟಿದ್ದ ಒಂದು ಮೊಬೈಲ್ ಸಹ ಸುಟ್ಟುಹೋಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಿ ಹೆಚ್ಚಿನ ಅನಾಹುತವಾಗುವುದನ್ನು ತಪ್ಪಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...