alex Certify ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಜೆಡಿಎಸ್ ನ ಬಸವರಾಜ ಹೊರಟ್ಟಿ ಹಾಗೂ ಕಾಂಗ್ರೆಸ್ ನ ನಜೀರ್ ಅಹ್ಮದ್ ಕಣದಲ್ಲಿದ್ದಾರೆ.

ಬಸವರಾಜ ಹೊರಟ್ಟಿ ಅವರಿಗೆ ಬಿಜೆಪಿ ಬೆಂಬಲವಿರುವ ಕಾರಣ ನೂತನ ಸಭಾಪತಿಯಾಗಿ ಅವರು ಆಯ್ಕೆಯಾಗುವುದು ಬಹುತೇಕ ಖಚಿತವೆಂದು ಹೇಳಲಾಗಿದೆ.

ವಿಧಾನಪರಿಷತ್ ಬಲಾಬಲ ಈ ಕೆಳಕಂಡಂತಿದ್ದು, ಬಿಜೆಪಿ 31, ಕಾಂಗ್ರೆಸ್ 29, ಜೆಡಿಎಸ್ 13, ಪಕ್ಷೇತರ 1 ಹಾಗೂ 1 ಸ್ಥಾನ ಖಾಲಿ ಇದೆ. ಜೆಡಿಎಸ್ ನ ಬಸವರಾಜ ಹೊರಟ್ಟಿ ಅವರಿಗೆ ಬಿಜೆಪಿ ಬೆಂಬಲವಿರುವ ಕಾರಣ ಅವರ ಆಯ್ಕೆ ಬಹುತೇಕ ನಿಶ್ಚಿತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...