
ಶ್ರೀಕ್ಷೇತ್ರ ದರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಹುಟ್ಟುಹಬ್ಬಕ್ಕೆ ರಾಜಕಾರಣಿಗಳು, ಗಣ್ಯರು ಹಾಗು ಸಿನಿಮಾ ಕಲಾವಿದರು ಶುಭಾಶಯ ಕೋರಿದ್ದು, ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ಕೋರಿದ್ದಾರೆ.
ಪುಣ್ಯಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಡಾ॥ ಡಿ. ವಿರೇಂದ್ರ ಹೆಗ್ಗಡೆ ರವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಪುನೀತ್ ರಾಜ್ ಕುಮಾರ್ ಶುಭಾಶಯ ತಿಳಿಸಿದ್ದಾರೆ.