alex Certify ಶಾಸಕರ ಕಾರಿನ ಗಾಜು ಒಡೆದು ಲಕ್ಷಾಂತರ ರೂಪಾಯಿ ದೋಚಿ ಪರಾರಿಯಾದ ಖದೀಮರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಸಕರ ಕಾರಿನ ಗಾಜು ಒಡೆದು ಲಕ್ಷಾಂತರ ರೂಪಾಯಿ ದೋಚಿ ಪರಾರಿಯಾದ ಖದೀಮರು

ರಾಯಚೂರು: ಬಿಜೆಪಿ ಶಾಸಕರ ಐಡಿ ಕಾರ್ಡ್ ಹೊಂದಿದ್ದ ಕಾರಿನ ಗಾಜು ಒಡೆದು ಹಾಡಹಗಲೇ ಲಕ್ಷಾಂತರ ರೂಪಾಯಿ ಹಣ ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿಯಲ್ಲಿ ನಡೆದಿದೆ.

ಹೆಲ್ಮೆಟ್ ಧರಿಸಿ ಬೈಕ್ ನಲ್ಲಿ ಬಂದಿದ್ದ ಕಳ್ಳರು ಏಕಾಏಕಿ ಕಾರಿನ ಗಾಜು ಒಡೆದು ಬರೋಬ್ಬರಿ 4 ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿ ಬಿಜೆಪಿ ಶಾಸಕ ಬಸವರಾಜ ದಡೇಸುಗೂರು ಅವರ ಗುರುತಿನ ಚೀಟಿ ಅಂಟಿಸಿದ್ದ ಕಾರು ಇದಾಗಿದೆ.

ಕೂದಲೆಳೆಯಲ್ಲಿ ಡೆಡ್ಲಿ ಸ್ನೇಕ್‌ ಕಡಿತದಿಂದ ಬಚಾವಾದ ಉರಗ ತಜ್ಞ: ಬೆಚ್ಚಿಬೀಳಿಸುವಂತಿದೆ ವಿಡಿಯೋ

ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...