alex Certify ಶಿಕ್ಷಕರು ಮನೆಯಲ್ಲೇ ಮಾಡಲಿದ್ದಾರೆ ‘ಮೌಲ್ಯಮಾಪನ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರು ಮನೆಯಲ್ಲೇ ಮಾಡಲಿದ್ದಾರೆ ‘ಮೌಲ್ಯಮಾಪನ’

ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿಯ 10 ಮತ್ತು 12ನೇ ತರಗತಿಯ ಕೆಲ ವಿಷಯಗಳ ಪರೀಕ್ಷೆ ಈಗಾಗಲೇ ಪೂರ್ಣಗೊಂಡಿದ್ದು, ಬಾಕಿ ಉಳಿದಿರುವ ವಿಷಯಗಳ ಪರೀಕ್ಷೆಯನ್ನು ಜುಲೈ 1 ರಿಂದ 15 ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.

ಅಲ್ಲದೆ ಈಗಾಗಲೇ ಪೂರ್ಣಗೊಂಡಿರುವ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಇಂದಿನಿಂದ ಶಿಕ್ಷಕರ ಮನೆಗಳಲ್ಲೇ ನಡೆಸಲು ಸಿದ್ಧತೆ ನಡೆಸಲಾಗಿದ್ದು, ಶೀಘ್ರದಲ್ಲೇ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ.

173 ವಿಷಯಗಳ ಸುಮಾರು 1.50 ಕೋಟಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನವನ್ನು 50 ದಿನಗಳೊಳಗೆ ಮುಗಿಸುವ ಗುರಿ ಹೊಂದಲಾಗಿದ್ದು, ಶಿಕ್ಷಕರ ಮನೆಗಳಿಗೆ ಉತ್ತರ ಪತ್ರಿಕೆಗಳನ್ನು ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...