alex Certify ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಸ್ಪತ್ರೆಗೆ ದಾಖಲು

ಕೊರೊನಾ ಸೋಂಕಿಗೊಳಗಾಗಿ ಹೋಂ ಐಸೋಲೇಶನ್ ನಲ್ಲಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರ ಆರೋಗ್ಯದಲ್ಲಿ ಶನಿವಾರ ಸಂಜೆ ತುಸು ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸುರೇಶ್ ಕುಮಾರ್ ಈಗ ಚೇತರಿಸಿಕೊಂಡಿದ್ದಾರೆನ್ನಲಾಗಿದ್ದು, ಸಂಪೂರ್ಣ ಗುಣಮುಖರಾದ ಬಳಿಕ ಮನೆಗೆ ತೆರಳುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...