alex Certify ಶಿರಾದಲ್ಲೂ ಅರಳಿದ ಕಮಲ: ಐತಿಹಾಸಿಕ ಗೆಲುವು ಸಾಧಿಸಿದ ಬಿಜೆಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿರಾದಲ್ಲೂ ಅರಳಿದ ಕಮಲ: ಐತಿಹಾಸಿಕ ಗೆಲುವು ಸಾಧಿಸಿದ ಬಿಜೆಪಿ

ತುಮಕೂರು: ಶಿರಾ ಕ್ಷೇತ್ರದಲ್ಲಿಯೂ ಉಪಚುನಾವಣೆಯಲ್ಲಿ ಬಿಜೆಪಿ ಮೊದಲ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಜಯಭೇರಿ ಭಾರಿಸಿದ್ದಾರೆ.

ಶಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ವಿರುದ್ಧ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 10,380 ಮತಗಳ ಅಂತರದಿಂದ ಗೆಲುವು ಪಡೆದುಕೊಂಡಿದ್ದಾರೆ. ಈ ಮೂಲಕ ಶಿರಾದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ.

ರಾಜೇಶ್ ಗೌಡ 63,239 ಮತಗಳನ್ನು ಪಡೆದಿದ್ದರೆ, ಟಿ.ಬಿ.ಜಯಚಂದ್ರ 52,914 ಮತಗಳನ್ನು ಪಡೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...