ಅನಾರೋಗ್ಯದಿಂದ ಬಳಲುತ್ತಿದ್ದ ಶಿರಾ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಬಿ. ಸತ್ಯನಾರಾಯಣ ವಿಧಿವಶರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು..
ಚಿಕಿತ್ಸೆ ಫಲಕಾರಿಯಾಗದೆ ಸತ್ಯನಾರಾಯಣ ನಿಧನರಾಗಿದ್ದು, ಅವರ ಅಕಾಲಿಕ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.