alex Certify ಶಿರಾ ಜೆಡಿಎಸ್‌ ಶಾಸಕ ಬಿ. ಸತ್ಯನಾರಾಯಣ‌ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿರಾ ಜೆಡಿಎಸ್‌ ಶಾಸಕ ಬಿ. ಸತ್ಯನಾರಾಯಣ‌ ಇನ್ನಿಲ್ಲ

ಅನಾರೋಗ್ಯದಿಂದ ಬಳಲುತ್ತಿದ್ದ ಶಿರಾ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಬಿ. ಸತ್ಯನಾರಾಯಣ ವಿಧಿವಶರಾಗಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು..

ಚಿಕಿತ್ಸೆ ಫಲಕಾರಿಯಾಗದೆ ಸತ್ಯನಾರಾಯಣ ನಿಧನರಾಗಿದ್ದು, ಅವರ ಅಕಾಲಿಕ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...