alex Certify ಶಿವಮೊಗ್ಗದಲ್ಲಿ ಇಂದು ಒಬ್ಬರಿಗೆ ಕೊರೊನಾ ಪಾಸಿಟಿವ್ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲಿ ಇಂದು ಒಬ್ಬರಿಗೆ ಕೊರೊನಾ ಪಾಸಿಟಿವ್ ಪತ್ತೆ

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಮತ್ತೊಂದು ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ದೆಹಲಿಯಿಂದ ಆಗಮಿಸಿದ್ದ 35 ವರ್ಷದ ಮಹಿಳೆಗೆ 14 ದಿನಗಳ ನಂತರ ಕೊರೊನಾ ಪಾಸಿಟಿವ್ ಇರುವುದು ವೈದ್ಯಕೀಯ ವರದಿಯಲ್ಲಿ ಗೊತ್ತಾಗಿದೆ‌.

ದೆಹಲಿಯಿಂದ ಆಗಮಿಸಿದ್ದ ಅವರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು‌. ಕ್ವಾರಂಟೈನ್ ಮುಗಿದ ನಂತರದಲ್ಲಿ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ.

ಮಹಿಳೆಯನ್ನು ಕೋವಿಡ್ 19 ಆಸ್ಪತ್ರೆಗೆ ದಾಖಲಿಸಲಾಗಿದೆ ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ರೋಗಿ ಸಂಖ್ಯೆ 2583 ಭದ್ರಾವತಿ ಮೂಲದ 35 ವರ್ಷದ ಮಹಿಳೆಯಾಗಿದ್ದು, ದೆಹಲಿಯಿಂದ ವಾಪಾಸಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...