alex Certify ಶಿವಮೊಗ್ಗದಲ್ಲಿ 7 ವಿದ್ಯಾರ್ಥಿಗಳಿಗೆ ‘ಕೊರೊನಾ’ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲಿ 7 ವಿದ್ಯಾರ್ಥಿಗಳಿಗೆ ‘ಕೊರೊನಾ’ ಸೋಂಕು

ರಾಜ್ಯದಲ್ಲಿ ಎರಡನೇ ಅಲೆಯ ಕೊರೊನಾ ಆರ್ಭಟ ಜೋರಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲೂ ಸಹ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಏರಿಕೆಯಾಗುತ್ತಿದೆ.

ಬುಧವಾರದಂದು ಜಿಲ್ಲೆಯಲ್ಲಿ ಒಟ್ಟು 32 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಪೈಕಿ ಶಿವಮೊಗ್ಗ 14, ಭದ್ರಾವತಿ 3, ಶಿಕಾರಿಪುರ 2, ತೀರ್ಥಹಳ್ಳಿ 6, ಸೊರಬ 5, ಹೊಸನಗರ 1 ಹಾಗೂ ಇತರ ಜಿಲ್ಲೆಗಳ ಒಂದು ಪ್ರಕರಣ ಸೇರಿದೆ.

45 ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಲಸಿಕೆ: ಈ ಕುರಿತು ಇಲ್ಲಿದೆ ಮಾಹಿತಿ

ಬುಧವಾರ ಸೋಂಕಿಗೊಳಗಾದ 32 ಮಂದಿ ಪೈಕಿ ಏಳು ವಿದ್ಯಾರ್ಥಿಗಳಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಈಗ ಒಟ್ಟು 195 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...