alex Certify ಸಕಾಲಕ್ಕೆ ಚಿಕಿತ್ಸೆ ಸಿಗದೆ ಪರದಾಡ್ತಿದ್ದಾರೆ ಬೆಂಗಳೂರು ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಕಾಲಕ್ಕೆ ಚಿಕಿತ್ಸೆ ಸಿಗದೆ ಪರದಾಡ್ತಿದ್ದಾರೆ ಬೆಂಗಳೂರು ಜನ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುವ ಜೊತೆಗೆ ಸೋಂಕಿತರ ಸಾವಿನ ಸಂಖ್ಯೆಯೂ ಹೆಚ್ಚಾಗ್ತಿದೆ.

ಸರಿಯಾದ ಚಿಕಿತ್ಸೆ ಸಿಗದೆ ಮನೆಯಲ್ಲಿಯೇ ಅನೇಕರು ಸಾವನ್ನಪ್ಪುತ್ತಿದ್ದಾರೆ.

ಬೆಂಗಳೂರು ಕೊರೊನಾ ಸಾವಿನ ಕೂಪವಾಗ್ತಿದೆ. ಸಂಪಗಿರಾಮನಗರದಲ್ಲಿ ಸರಿಯಾದ ಚಿಕಿತ್ಸೆ ಸಿಗದೆ ಕೊರೊನಾ ಸೋಂಕಿತ ಮನೆಯಲ್ಲೇ ಸಾವನ್ನಪ್ಪಿದ್ದಾನೆ. ಇನ್ನು 17 ವರ್ಷದ ಯುವತಿ ಕೂಡ ಕೊರೊನಾಗೆ ಬಲಿಯಾಗಿದ್ದಾಳೆ. ಯುವತಿಗೆ ಕಿಡ್ನಿ ಸಮಸ್ಯೆಯಿತ್ತು ಎನ್ನಲಾಗಿದೆ.

ಇನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ 6 ಮಂದಿ ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡಿದೆ. ಉಪ್ಪಾರಪೇಟೆ ಪೊಲೀಸ್ ಠಾಣೆಯ 9 ಮಂದಿ ಪೊಲೀಸರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...