alex Certify ಸತತ 4 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು ಸುರೇಶ್‌ ಅಂಗಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸತತ 4 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು ಸುರೇಶ್‌ ಅಂಗಡಿ

ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಕೊರೊನಾಗೆ ಬಲಿಯಾಗಿದ್ದಾರೆ.

ಇದೇ ಮೊದಲ ಬಾರಿಗೆ ಕೇಂದ್ರ ಸಚಿವರಾಗಿದ್ದ ಸುರೇಶ್‌ ಅಂಗಡಿ ಸೀಮಿತ ಅವಧಿಯಲ್ಲಿ ಹಲವು ಯೋಜನೆಗಳನ್ನು ರಾಜ್ಯಕ್ಕೆ ತಂದಿದ್ದರು.

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಸುರೇಶ್‌ ಅಂಗಡಿ, ಕೇಂದ್ರ ಸಚಿವರಾದ ಬಳಿಕ ರಾಜ್ಯದ ಅಭಿವೃದ್ದಿ ಕುರಿತು ಹಲವು ಕನಸುಗಳನ್ನು ಹೊಂದಿದ್ದರು. ಅವರ ಹಠಾತ್‌ ಸಾವು ರಾಜ್ಯಕ್ಕೆ ತುಂಬಲಾರದ ನಷ್ಟವುಂಟಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...