alex Certify ಸಿಡಿ ಕೇಸ್ ನಲ್ಲಿ ತಾಂತ್ರಿಕ ಸಮಸ್ಯೆ: ಪೊಲೀಸ್ ಆಯುಕ್ತರ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಡಿ ಕೇಸ್ ನಲ್ಲಿ ತಾಂತ್ರಿಕ ಸಮಸ್ಯೆ: ಪೊಲೀಸ್ ಆಯುಕ್ತರ ಹೇಳಿಕೆ

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ವಿಚಾರಣೆ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಪ್ರಕರಣದಲ್ಲಿ ತಾಂತ್ರಿಕ ಸಮಸ್ಯೆಗಳಿವೆ. ಈ ಬಗ್ಗೆ ನಮ್ಮ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕಾನೂನಿನ ತೊಡಕಿನ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ. ವಿಚಾರಣೆ ವೇಳೆ ಏನು ಸಾಕ್ಷಿ ಸಿಗುತ್ತೋ ಅದರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...