alex Certify ಸಿಡಿ ಕೇಸ್: ರಕ್ಷಣೆ ನೀಡುವಂತೆ ಕೋರಿ ಪೊಲೀಸ್ ಆಯುಕ್ತರ ಮೊರೆ ಹೋದ ಋಷಿಕುಮಾರ ಸ್ವಾಮೀಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಡಿ ಕೇಸ್: ರಕ್ಷಣೆ ನೀಡುವಂತೆ ಕೋರಿ ಪೊಲೀಸ್ ಆಯುಕ್ತರ ಮೊರೆ ಹೋದ ಋಷಿಕುಮಾರ ಸ್ವಾಮೀಜಿ

ಬೆಂಗಳೂರು; ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಋಷಿಕುಮಾರ ಸ್ವಾಮೀಜಿ ಇದೀಗ ರಕ್ಷಣೆ ನೀಡುವಂತೆ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಮನವಿ ಮಾಡಿರುವ ಘಟನೆ ನಡೆದಿದೆ

ರಮೇಶ್ ಜಾರಕಿಹೊಳಿ ಪರ ಮಾತನಾಡಿದ್ದಕ್ಕೆ ಬರುವ ಅಮವಾಸ್ಯೆಗೆ ನಿನ್ನನ್ನು ಮುಗಿಸುತ್ತೇವೆ ಎಂದು ಅಪರಿಚಿತ ವ್ಯಕ್ತಿಗಳು ತನಗೆ ಬೆದರಿಕೆಯೊಡ್ಡುತ್ತಿದ್ದು, ಸೂಕ್ತ ಭದ್ರತೆ ನೀಡುವಂತೆ ಋಷಿಕುಮಾರ ಸ್ವಾಮೀಜಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಉಪ ಚುನಾವಣೆಗೂ ಮುನ್ನ ಅಚ್ಚರಿ ನಿರ್ಧಾರ ಕೈಗೊಂಡ ರಮೇಶ್‌ ಜಾರಕಿಹೊಳಿ ಸಹೋದರ

ಒಟ್ಟಾರೆ ಸಿಡಿ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ ತಿರುವುಗಳೊಂದಿಗೆ ಕುತೂಹಲಕ್ಕೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...