alex Certify ಸಿಲಿಕಾನ್ ಸಿಟಿಯಲ್ಲಿ ನಾಯಿ ದಾಳಿ; 10 ಮಂದಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಲಿಕಾನ್ ಸಿಟಿಯಲ್ಲಿ ನಾಯಿ ದಾಳಿ; 10 ಮಂದಿಗೆ ಗಂಭೀರ ಗಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಶ್ವಾನ ದಾಳಿ ಹೆಚ್ಚುತ್ತಿದ್ದು, ಬಿಬಿಎಂಪಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

10ಕ್ಕೂ ಹೆಚ್ಚು ಜನರ ಮೇಲೆ ನಾಯಿ ದಾಳಿ ನಡೆಸಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ಕೋರಮಂಗಲದ ನಾಲ್ಕನೇ ಬ್ಲಾಕ್ ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೃದಯಾಘಾತಕ್ಕೆ ತುತ್ತಾದ ಮಾಲೀಕನ ಪ್ರಾಣ ರಕ್ಷಿಸಿದ ಶ್ವಾನ

ಬಿಬಿಎಂಪಿ ಬೀದಿ ನಾಯಿಗಳಿಗೆ ಕಡಿವಾಣ ಹಾಕದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ ಕಾಟ ಹೆಚ್ಚುತ್ತಿದ್ದು, ಆತಂಕವನ್ನುಂಟು ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...