alex Certify ಸ್ಯಾಂಡಲ್ ವುಡ್ ನಶೆ ರಾಣಿಯರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಯಾಂಡಲ್ ವುಡ್ ನಶೆ ರಾಣಿಯರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ಬೆಂಗಳೂರು: ಡ್ರಗ್ಸ್ ಮಾಫಿಯಾ ಜೊತೆ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ ಹಾಗೂ ಸಂಜನಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅ.23ರವರೆಗೆ ವಿಸ್ತರಣೆ ಮಾಡಿ ಎನ್ ಡಿಪಿಎಸ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಈ ನಡುವೆ ರಾಗಿಣಿ ಹಾಗೂ ಸಂಜನಾ ಪರ ವಕೀಲರು ಜಾಮೀನಿಗಾಗಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...