alex Certify ಹಣಕಾಸು ಸಂಬಂಧಿತ ವೃತ್ತಿಪರ ಕೋರ್ಸ್ ಮಾಡಿದವರಿಗೆ ಭರ್ಜರಿ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಣಕಾಸು ಸಂಬಂಧಿತ ವೃತ್ತಿಪರ ಕೋರ್ಸ್ ಮಾಡಿದವರಿಗೆ ಭರ್ಜರಿ ‘ಗುಡ್ ನ್ಯೂಸ್’

ಹಣಕಾಸು ಸಂಬಂಧಿತ ವೃತ್ತಿಪರ ಕೋರ್ಸ್ ಮಾಡಿದವರಿಗೆ ವಿಶ್ವವಿದ್ಯಾನಿಲಯಗಳ ಧನಸಹಾಯ ಆಯೋಗ (ಯುಜಿಸಿ) ಭರ್ಜರಿ ಗುಡ್ ನ್ಯೂಸ್ ನೀಡಿದೆ. ಈ ಕೋರ್ಸ್ ಮಾಡಿದವರಿಗೆ ಈಗ ಸ್ನಾತಕೋತ್ತರ ಪದವಿಯ ಸ್ಥಾನಮಾನ ನೀಡಲಾಗಿದೆ.

ಯುಜಿಸಿಯ ಈ ನಿಯಮದಿಂದಾಗಿ ಚಾರ್ಟೆಡ್ ಅಕೌಂಟೆಂಟ್ (ಸಿಎ), ಕಂಪನಿ ಸೆಕ್ರೆಟರಿ (ಸಿಎಸ್) ಹಾಗೂ ಕಾಸ್ಟ್ ಅಂಡ್ ವರ್ಕ್ ಅಕೌಂಟೆಂಟ್ (ಐ.ಎಸ್.ಡಬ್ಲು.ಎ) ಕೋರ್ಸ್ಗಳು ಸ್ನಾತಕೋತ್ತರ ಪದವಿಗೆ ಸಮಾನವಾಗಿದೆ.

RTPS ನಿಂದ ಭರ್ಜರಿ ಗುಡ್ ನ್ಯೂಸ್: ಸ್ಥಳೀಯರಿಗೆ ಉದ್ಯೋಗ ನೀಡಲು ಮುಂದಾದ ಘಟಕ

ಹೀಗಾಗಿ ಈ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು ಇನ್ನು ಮುಂದೆ ಸ್ನಾತಕೋತ್ತರ ಪದವೀಧರರು ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...