alex Certify ಹಣ್ಣಿನಂಗಡಿಯಲ್ಲಿಯೇ ಸುಟ್ಟು ಕರಕಲಾದ ಯುವಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಣ್ಣಿನಂಗಡಿಯಲ್ಲಿಯೇ ಸುಟ್ಟು ಕರಕಲಾದ ಯುವಕ

ಕೊಪ್ಪಳ: ಹಣ್ಣಿನಂಗಡಿಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಯುವಕನೊಬ್ಬ ಸಜೀವ ದಹನಗೊಂಡ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

18 ವರ್ಷದ ವೀರೇಶ್ ಮುಂಡರಗಿ ಮೃತ ಯುವಕ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹಣ್ಣಿನಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಂಗಡಿಯಲ್ಲಿಯೇ ಮಲಗಿದ್ದ ವೀರೇಶ್, ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದ್ದಾನೆ.

ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...