alex Certify ಹುಕ್ಕಾ ಬಾರ್ ಮೇಲೆ ಪೊಲೀಸರ ದಾಳಿ; 20 ಜನ ಖಾಕಿ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಕ್ಕಾ ಬಾರ್ ಮೇಲೆ ಪೊಲೀಸರ ದಾಳಿ; 20 ಜನ ಖಾಕಿ ವಶಕ್ಕೆ

ಬೆಂಗಳೂರು: ಕೋವಿಡ್ ಕರ್ಫ್ಯೂ ಜಾರಿಯಲ್ಲಿದ್ದರೂ ನಿಯಮ ಉಲ್ಲಂಘಿಸಿ ಕದ್ದುಮುಚ್ಚಿ ಹುಕ್ಕಾ ಬಾರ್ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, 20 ಜನರನ್ನು ವಶಕ್ಕೆ ಪಡೆದಿದ್ದಾರೆ.

ಬಸವನಗುಡಿಯ ಗಾಂಧಿಬಜಾರ್ ರಸ್ತೆಯಲ್ಲಿನ ಸ್ಮೋಕಿ ಬೀಚ್ ಹುಕ್ಕಾ ಬಾರ್ ಮೇಲೆ ದಾಳಿ ನಡೆಸಿರುವ ಪೊಲೀಸರು ನಶೆಯಲ್ಲಿ ತೇಲುತ್ತಿದ್ದ 20 ಜನರನ್ನು ವಶಕ್ಕೆ ಪಡೆದಿದ್ದಾರೆ.

ಪಿಂಪಲ್ ಚಿಕಿತ್ಸೆಗಾಗಿ ಕೋವಿಡ್ ಪಾಸ್ ಕೇಳಿದ ಯುವಕ…!

ಯಾರಿಗೂ ಗೊತ್ತಾಗದಂತೆ ಹುಕ್ಕಾ ಬಾರ್ ಹೊರಗಿನಿಂದ ಡೋರ್ ಲಾಕ್ ಮಾಡಿಕೊಂಡು ಒಳಗಡೆ ಕಾರ್ಯ ನಿರ್ವಹಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದಾರೆ. ಈ ವೇಳೆ 20 ಜನರನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...