alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್

ಇಂದು ನಟ ಹಾಗೂ ಕೃಷಿ ಸಚಿವರಾಗಿರುವ ಬಿ.ಸಿ. ಪಾಟೀಲ್ ತಮ್ಮ 65ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

1993 ರಂದು ‘ನಿಷ್ಕರ್ಷ’ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ಅಭಿನಯಿಸುವ ಮೂಲಕ ಕನ್ನಡ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ ನಾಯಕನಟನಾಗಿ ನಟಿಸಿದರು.

ಇತ್ತೀಚೆಗೆ ರಾಜಕೀಯದಲ್ಲಿ ಸಕ್ರಿಯರಾಗಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್ 1956 ನವೆಂಬರ್ 14ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಹಿರೇಕೆರೂರು ತಾಲ್ಲೂಕಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಬಿ.ಸಿ. ಪಾಟೀಲ್ ಹಾಗೂ ದರ್ಶನ್ ಜೊತೆ ಇರುವ ಬ್ಯಾನರ್ ಹಾಗೂ ಫ್ಲೆಕ್ಸ್ ಗಳನ್ನು ಅಳವಡಿಸಿ ಬಿ.ಸಿ‌ ಪಾಟೀಲ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...