
ಹಿರಿಯ ನಟಿ ಜಯಂತಿ ಇಂದು ತಮ್ಮ 76ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಜಯಂತಿ 1968ರಂದು ವೈ.ಆರ್. ಸ್ವಾಮಿ ನಿರ್ದೇಶನದಲ್ಲಿ ಮೂಡಿಬಂದ ‘ಜೇನುಗೂಡು’ ಚಿತ್ರದಲ್ಲಿ ನಟಿಸುವ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ ಸಾಕಷ್ಟು ಸಿನಿಮಾಗಳಲ್ಲಿ ಜಯಂತಿ ಮಿಂಚಿದರು.
ಜಯಂತಿ ಕನ್ನಡ ಅಲ್ಲದೆ ಬೇರೆ ಬೇರೆ ಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ನಟಿ ಜಯಂತಿ 1945 ಜನವರಿ 6ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.