alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಆ್ಯಂಕರ್ ಅನುಶ್ರೀ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಆ್ಯಂಕರ್ ಅನುಶ್ರೀ

News18 Kannada - Anushree Kannada anchor did not appeared in CCB police inquiry today in Mangaluru | ವಿಚಾರಣೆಗೆ ಹಾಜರಾಗುತ್ತೇನೆಂದು ನಾಪತ್ತೆಯಾದ ಅನುಶ್ರೀ; ಕಾರಣವೇನು? - Karnataka Kannada News, Today's Latest ...

ಖ್ಯಾತ ನಿರೂಪಕಿ ಮಾತಿನ ಮಲ್ಲಿ ಅನುಶ್ರೀ ಇಂದು ತಮ್ಮ 33ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅನುಶ್ರೀ ಆರಂಭದಲ್ಲಿ ಟೆಲಿ ಅಂತ್ಯಾಕ್ಷರಿ ಎಂಬ ಶೋ ಮೂಲಕ ನಿರೂಪಕಿಯಾದರು. ನಂತರ ಸಾಕಷ್ಟು ಕಾರ್ಯಕ್ರಮಗಳಲ್ಲಿ ನಿರೂಪಣೆ ಮಾಡುವ ಮೂಲಕ ಕರ್ನಾಟಕದ ಮನೆಮಾತಾದರು. ಇವರು ಸಿನಿಮಾಗಳಲ್ಲೂ ಕೂಡ ನಟಿಸಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ತಮ್ಮ ನಿರೂಪಣೆಯಿಂದ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಅನುಶ್ರೀ 1988 ಜನವರಿ 25ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...