alex Certify ಹೆಚ್.ಡಿ.ರೇವಣ್ಣ ನೀಡಿದ ಮುಹೂರ್ತದಲ್ಲಿ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸುತ್ತೇನೆ – ಬಸವರಾಜ್ ಹೊರಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಚ್.ಡಿ.ರೇವಣ್ಣ ನೀಡಿದ ಮುಹೂರ್ತದಲ್ಲಿ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸುತ್ತೇನೆ – ಬಸವರಾಜ್ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ನಾಳೆ ಬಸವರಾಜ್ ಹೊರಟ್ಟಿ ನಾಮಪತ್ರ ಸಲ್ಲಿಸಲಿದ್ದು, ಹೆಚ್.ಡಿ.ರೇವಣ್ಣ ಅವರ ಸಲಹೆಯಂತೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಹೊರಟ್ಟಿ, ಹೆಚ್.ಡಿ.ರೇವಣ್ಣ ಅವರು ನಿಗದಿ ಮಾಡಿದ ಮುಹೂರ್ತದಲ್ಲಿ ಸೋಮವಾರ ಬೆಳಿಗ್ಗೆ 10:15ರಿಂದ 10:30ರೊಳಗೆ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸುತ್ತೇನೆ. ಈ ಶುಭ ಘಳಿಗೆಯಲ್ಲಿ ನಾಮಪತ್ರ ಸಲ್ಲಿಸುವಂತೆ ರೇವಣ್ಣ ಹೇಳಿದ್ದಾರೆ ಎಂದರು.

ಭಾರತದ ಲಸಿಕೆಗಾಗಿ ಇನ್ನೂ 25 ರಾಷ್ಟ್ರಗಳಿಂದ ಬೇಡಿಕೆ

ಪಕ್ಷ ಸಂಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ಜಿಲ್ಲಾವಾರು ಸಭೆಗಳು ಆರಂಭವಾಗಿದೆ. ಆಡಳಿತಾರೂಢ ಪಕ್ಷಗಳ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡುತ್ತೇನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...