alex Certify ಹೊಸ ವರ್ಷ ಸಂಭ್ರಮಾಚರಣೆ ಬಗ್ಗೆ ಸಚಿವ ಆರ್. ಅಶೋಕ್ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ವರ್ಷ ಸಂಭ್ರಮಾಚರಣೆ ಬಗ್ಗೆ ಸಚಿವ ಆರ್. ಅಶೋಕ್ ಸ್ಪಷ್ಟನೆ

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬ್ರೇಕ್ ಹಾಕಲಾಗಿದ್ದು, ಸಾರ್ವಜನಿಕವಾಗಿ, ರಸ್ತೆಗಳಲ್ಲಿ ಆಚರಣೆ ಮಾಡುವಂತಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಈ ಬಾರಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ. ಈ ನಿರ್ಧಾರಕ್ಕೆ ಸಿಎಂ ಯಡಿಯೂರಪ್ಪ ಕೂಡ ಸಮ್ಮತಿ ಸೂಚಿಸಿದ್ದಾರೆ ಎಂದರು.

ಪಬ್, ರೆಸ್ಟೋರೆಂಟ್ ಗಳಲ್ಲಿ ಪಾರ್ಟಿ ಮಾಡಬಹುದು ಆದರೆ 50 ಜನರಿಗಿಂತ ಹೆಚ್ಚು ಜನರು ಒಂದೆಡೆ ಸೇರುವಂತಿಲ್ಲ. ಕೋವಿಡ್ ನಿಯಮ ಪಾಲನೆ ಕಡ್ಡಾಯವಾಗಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...