alex Certify 64 ಲಕ್ಷ ರೂ. ಹಣದೊಂದಿಗೆ ಪರಾರಿಯಾಗಿದ್ದ ಚಾಲಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

64 ಲಕ್ಷ ರೂ. ಹಣದೊಂದಿಗೆ ಪರಾರಿಯಾಗಿದ್ದ ಚಾಲಕ ಅರೆಸ್ಟ್

ಬೆಂಗಳೂರು: ಎಟಿಎಂ ಗೆ ತುಂಬಬೇಕಿದ್ದ 64 ಲಕ್ಷ ರೂ. ಹಣದೊಂದಿಗೆ ಎಸ್ಕೇಪ್ ಆಗಿದ್ದ ಚಾಲಕನನ್ನು ಬೆಂಗಳೂರಿನ ಸುಬ್ರಹ್ಮಣ್ಯನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿ ಮಂಡ್ಯ ಮೂಲದ ಯೋಗೀಶ್ ಎಂದು ಗುರುತಿಸಲಾಗಿದೆ. ಈತ ಕಳೆದ ನಾಲ್ಕು ವರ್ಷಗಳಿಂದ ಸೆಕ್ಯೂಲರ್ ವ್ಯಾಲ್ಯೂ ಏಜೆನ್ಸಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ.

ತಾಯಿ – ಮಗಳೊಂದಿಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ

ಫೆ.3ರಂದು ಆಕ್ಸಿಸ್ ಬ್ಯಾಂಕ್ ಎಟಿಎಂಗೆ ತುಂಬಬೇಕಿದ್ದ 64 ಲಕ್ಷ ರೂ. ಹಣದೊಂದಿದೆ ಪ್ರಿಯತಮೆ ಜೊತೆ ಪರಾರಿಯಾಗಿದ್ದ. ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳನ್ನು ಹೊಂದಿದ್ದ ಯೋಗೀಶ್, ಪತಿಯಿಂದ ದೂರವಾಗಿದ್ದ ಅತ್ತೆಯ ಮಗಳನ್ನು ಪ್ರೀತಿಸುತ್ತಿದ್ದ. ಇದೇ ಕಾರಣಕ್ಕೆ ಹೆಂಡತಿಯನ್ನು ತೊರೆದು ಹಣದೊಂದಿಗೆ ಆಕೆಯ ಜೊತೆ ಪರಾರಿಯಾಗಿದ್ದ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...