alex Certify ಭೀಕರ ಅಪಘಾತ: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿಯಾಗಿ ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಅಪಘಾತ: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿಯಾಗಿ ಇಬ್ಬರ ಸಾವು

ಬೀದರ್: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮನ್ನಾಖೇಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ನಡೆದಿದೆ.

ಬೀದರ್ ಜಿಲ್ಲೆ ಚಿಟಗುಪ್ಪ ತಾಲೂಕಿನ ಮನ್ನಾಖೇಳಿ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಕಾರ್ ಚಾಲಕ ಮತ್ತು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.

ಆಂಧ್ರಪ್ರದೇಶದಿಂದ ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮನ್ನಾಖೇಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...