alex Certify BREAKING: ಲಾರಿ ಡಿಕ್ಕಿ – ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಮೂವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲಾರಿ ಡಿಕ್ಕಿ – ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಮೂವರು ಸಾವು

ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಪೈಲಗುರ್ಕಿ ಸಮೀಪ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರ್ ನಲ್ಲಿದ್ದ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...