alex Certify ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಮೂವರ ಸಾವು, ಇಬ್ಬರು ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಮೂವರ ಸಾವು, ಇಬ್ಬರು ಗಂಭೀರ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ಬೋರ್ವೆಲ್ ಪೈಪ್ ಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದಾರೆ.

ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೋರ್ವೆಲ್ ಪೈಪುಗಳನ್ನು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.

ಚೇಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...