alex Certify ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ, ಮಗಳು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ, ಮಗಳು ಸಾವು

ಹಾಸನ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ, ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜೋಡಿಗಟ್ಟೆ ಗ್ರಾಮದ ಬಳಿ ನಡೆದಿದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಜೋಡಿಗಟ್ಟೆ ಗ್ರಾಮದ ಬಳಿ ತಂದೆ ಧರಣಿ(32) ಹಾಗೂ 5 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆನ್ನಲಾಗಿದೆ.

ಬೈಕ್ ನಲ್ಲಿ ಇದ್ದ ಮತ್ತೊಬ್ಬರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಪಟ್ಟಣ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...